ಅಪಾರ ಘನಗಂಭೀರದ ಅಂಬುದಿಯಲ್ಲಿ

ಅಪಾರ ಘನಗಂಭೀರದ ಅಂಬುದಿಯಲ್ಲಿ
ತಾರಾಪಥವಂ ನೋಡಿ ನಡೆಯೆ,
ಭೈತ್ರದಿಂದ ದ್ವೀಪ ದ್ವೀಪಾಂತರಕ್ಕೆ
ಸಕಲ ಪದಾರ್ಥವನೆಯ್ದಿಸುವುದು,
ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯನ
ಸಮೀಪ ತೂರ್ಯಸಂಭಾಷಣೆಯನರಿದಡೆಮುನ್ನಿನಲ್ಲಿಗೆಯ್ದಿಸುವುದು.

Leave a Comment

Your email address will not be published. Required fields are marked *