ಅಮೃತವನುಂಬ ಶಿಶುವಿಂಗೆ ವಿಷವನೂಡುವರೆ ಅಯ್ಯಾ

ಅಮೃತವನುಂಬ ಶಿಶುವಿಂಗೆ ವಿಷವನೂಡುವರೆ ಅಯ್ಯಾ
ನೆಳಲ ತಂಪಿನಲ್ಲಿ ಬೆಳೆದ ಸಸಿಗೆ ಉರಿಯ ಬೇಲಿಯ ಕಟ್ಟುವರೆ ಅಯ್ಯಾ
ಚೆನ್ನಮಲ್ಲಿಕಾರ್ಜುನಯ್ಯಾ,
ನಿಮ್ಮ ಕರುಣದ ಕಂದನೊಡನೆಸೂನೆಗಾರರ ಮಾತನಾಡಿಸುವರೆ ಅಯ್ಯಾ

Leave a Comment

Your email address will not be published. Required fields are marked *