ಅಮೇಧ್ಯದ ಮಡಿಕೆ, ಮೂತ್ರದ ಕುಡಿಕೆ, Leave a Comment / Akka Mahadevi, ಅ, ಅಕ್ಕ ಮಹಾದೇವಿ / By admin ಅಮೇಧ್ಯದ ಮಡಿಕೆ, ಮೂತ್ರದ ಕುಡಿಕೆ, ಎಲುವಿನ ತಡಿಕೆ, ಕೀವಿನ ಹಡಿಕೆ ಸುಡಲೀ ದೇಹವ ; ಒಡಲುವಿಡಿದು ಕೆಡದಿರು, ಚೆನ್ನಮಲ್ಲಿಕಾರ್ಜುನನನರಿಯದ ಮರುಳೆ. Share this: Click to share on X (Opens in new window) X Click to share on Facebook (Opens in new window) Facebook Like this:Like Loading... Related