ಅಲ್ಲದವರೊಡನಾಡಿ ಎಲ್ಲಾ ಸಂಗವ ತೊರೆದೆ ನಾನು.
ನಾರಿ ಸಂಗವತೊರೆದೆ, ನೀರ ಹೊಳೆಯ ತೊರೆದೆ ನಾನು.
ಎನ್ನ ಮನದೊಡೆಯ ಚೆನ್ನಮಲ್ಲಿಕಾರ್ಜುನನ ಕೂಡುವ
ಭರದಿಂದಎಲ್ಲಾ ಸಂಗವ ತೊರೆದೆ ನಾನು.
ಅಲ್ಲದವರೊಡನಾಡಿ ಎಲ್ಲಾ ಸಂಗವ ತೊರೆದೆ ನಾನು.
ನಾರಿ ಸಂಗವತೊರೆದೆ, ನೀರ ಹೊಳೆಯ ತೊರೆದೆ ನಾನು.
ಎನ್ನ ಮನದೊಡೆಯ ಚೆನ್ನಮಲ್ಲಿಕಾರ್ಜುನನ ಕೂಡುವ
ಭರದಿಂದಎಲ್ಲಾ ಸಂಗವ ತೊರೆದೆ ನಾನು.