ಆರಿಗಳವಲ್ಲಾತ್ಮ ಯೋಗ ಸಿದ್ಧಿಸೇರಿ ಸುಜ್ಞಾನಸವಿದುಂಬಗಲ್ಲದೆ
ರಜಸು – ತಾಮಸವೆಂಬ ರಯವನೆಲ್ಲವ ಕಳೆದುಗಜ ಬಜಿಸುವ ಪಂಚಭೂತಗಳರಜನಿಗೆ ಸಿಲ್ಕದೆ ಪರಬ್ರಹ್ಮನ ಬಲುನಿಜವ ತಿಳಿಯಬಲ್ಲ ನಿರ್ವಾಣಗಲ್ಲದೆ|| 1||
ಭಿನ್ನ ಭೇದಗಳೆಂಬ ಬಲು ಸಂಶಯ ಕಳೆದುತನ್ನೊಳಗೆ ತಾ ತಿಳಿದು ತಾರಕಬ್ರಹ್ಮವಚೆನ್ನಾಗಿ ನೀ ನೋಡು ಚೆಲುವ ಕಂಗಳಿಂದತನ್ನಗ್ನಿಯೊಳಗಿರುವ ಪ್ರೌಢರಿಗಲ್ಲದೆ|| 2||
ಅಕಾರ ಉಕಾರ ಮಕಾರ ಎಂತೆಂಬಓಂಕಾರಕೆ ಕೂಡಿ ಎರಡಿಲ್ಲದಸಾಕಾರ ಕಾಗಿನೆಲೆಯಾದಿಕೇಶವನಆಕಾರದೊಡನಾಡುವರಿಗಲ್ಲದೆ ||3||