ಉಳುಹುವ, ಕರವ ನೇಹವುಂಟೆ ನಿಮ್ಮಲ್ಲಿ

ಉಳುಹುವ, ಕರವ ನೇಹವುಂಟೆ ನಿಮ್ಮಲ್ಲಿ
ಸಂಸಾರಕ್ಕೆಡೆಯಾ [ಡದ] ಭಕ್ತಿಯೊಳವೆ
ಎನ್ನದೇವ ಚೆನ್ನಮಲ್ಲಿಕಾರ್ಜುನಯ್ಯಾ,
ಏನ ಹೇಳುವೆನಯ್ಯ ಲಜ್ಜೆಯ ಮಾತನು

Leave a Comment

Your email address will not be published. Required fields are marked *