ಎನ್ನ ಮಾಯದ ಮದವ ಮುರಿಯಯ್ಯಾ.

ಎನ್ನ ಮಾಯದ ಮದವ ಮುರಿಯಯ್ಯಾ.
ಎನ್ನ ಕಾಯದ ಕತ್ತಲೆಯ ಕಳೆಯಯ್ಯಾ.
ಎನ್ನ ಜೀವದ ಜಂಜಡವ ಮಾಣಿಸಯ್ಯಾ.
ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯಾ, ಎನ್ನ
ಸುತ್ತಿದ ಪ್ರಪಂಚವ ಬಿಡಿಸಾ ನಿಮ್ಮ ಧರ್ಮ

Leave a Comment

Your email address will not be published. Required fields are marked *