ಎಲೆ ಕಾಲಂಗೆ ಸೂರೆಯಾದ ಕರ್ಮಿ,

ಎಲೆ ಕಾಲಂಗೆ ಸೂರೆಯಾದ ಕರ್ಮಿ,
ಎಲೆ ಕಾಮಂಗೆ ಗುರಿಯಾದ ಮರುಳೆ,
ಬಿಡು ಬಿಡು ಕೈಯ
ನರಕವೆಂದರಿಯದೆ ತಡೆವರೆ ಮನುಜಾ ?
ಚೆನ್ನಮಲ್ಲಿಕಾರ್ಜುನನ ಪೂಜೆಯ ವೇಳೆ ತಪ್ಪಿದರೆ ನಾಯಕ ನರಕ ಕಾಣಾ ನಿನಗೆ.

Leave a Comment

Your email address will not be published. Required fields are marked *