ಎಲ್ಲರ ಗಂಡರ ಶೃಂಗಾರದ ಪರಿಯಲ್ಲ,

ಎಲ್ಲರ ಗಂಡರ ಶೃಂಗಾರದ ಪರಿಯಲ್ಲ,
ಎನ್ನ ನಲ್ಲನ ಶೃಂಗಾರದ ಪರಿ ಬೇರೆ.
ಶಿರದಲ್ಲಿ ಕಂಕಣ, ಉರದಮೇಲಂದುಗೆ, ಕಿವಿಯಲ್ಲಿ ಹಾವುಗೆ,
ಉಭಯ ಸಿರಿವಂತನ ಮೊಳಕಾಲಲ್ಲಿ ಜಳವಟ್ಟಿಗೆ.
ಉಂಗುಟದಲ್ಲಿ ಮೂಕುತಿ – ಇದು ಜಾಣರಿಗೆ ಜಗುಳಿಕೆ. ಚೆನ್ನಮಲ್ಲಿಕಾರ್ಜುನಯ್ಯನ ಶೃಂಗಾರದ ಪರಿ ಬೇರೆ.

Leave a Comment

Your email address will not be published. Required fields are marked *