ಕರ್ಮವೆಂಬ ಕದಳಿ ಎನಗೆ, ಕಾಯವೆಂಬ ಕದಳಿ ನಿಮಗೆ.

ಕರ್ಮವೆಂಬ ಕದಳಿ ಎನಗೆ, ಕಾಯವೆಂಬ ಕದಳಿ ನಿಮಗೆ.
ಮಾಟವೆಂಬ ಕದಳಿ ಬಸವಣ್ಣಂಗೆ,
ಭಾವವೆಂಬ ಕದಳಿ ಚೆನ್ನಬಸವಣ್ಣಂಗೆ.
ಬಂದ ಬಂದ ಭಾವ ಸಲೆ ಸಂದಿತ್ತು. ಎನ್ನಂಗದ ಅವಸಾನವ ಹೇಳಾ, ಚೆನ್ನಮಲ್ಲಿಕಾರ್ಜುನಾ.

Leave a Comment

Your email address will not be published. Required fields are marked *