ಕಾಡುವ ದುರಿತಗಳನು ಬಿಡಿಸೆಂದು

ಕಾಡುವ ದುರಿತಗಳನು ಬಿಡಿಸೆಂದುಬೇಡಿಕೊಂಬೆನೊ ದೇವ ನಾ ನಿನ್ನ

ಅಡಿದಾಸನೆಂಬೋ ಎನಗೊಂದು ದೃಢ ಬುದ್ಧಿಯು ಇಲ್ಲದೆಮಡದಿ ಮಕ್ಕಳೆಂಬೊ ಕಡಲೊಳು ಮುಳುಗಿದೆಕಡೆ ಹಾಯಿಸೊ ಎನ್ನೊಡೆಯ ನೀನಾದಡೆ ||1||

ಆಸೆಗಳ ಆಧಿಕ್ಯದಿಂದೀ ಪರಿಯ ಯಮಪಾಶಕ್ಕೆ ಒಳಗಾದೆನೋಮೀಸಲೂಳಿಗವ ಮಾಡದೆಯೆ ಪರಿಪರಿಯಕ್ಲೇಶದಿಂದಲಿ ಗಾಸಿಗೊಂಡೆನಯ್ಯ ||2||

ಪಾಡುವೆನು ನಿನ್ನ ನಾಮ ಸೀತಾರಾಮಆಡುವೆನು ಮನದಣಿವ ತನಕಬೇಡಿಕೊಂಬೆನೊ ನಿನ್ನ ಭಕ್ತರ ಸೇವೆಯನುಬಾಡದಾದಿಕೇಶವ ಭಕ್ತವತ್ಸಲನೆ||3||

Leave a Comment

Your email address will not be published. Required fields are marked *