ಕಾಯ ಕರ್ರನೆ ಕಂದಿದಡೇನಯ್ಯಾ ?
ಕಾಯ ಮಿರ್ರನೆ ಮಿಂಚಿದಡೇನಯ್ಯಾ ?
ಅಂತರಂಗ ಶುದ್ಧವಾದ ಬಳಿಕ
ಚೆನ್ನಮಲ್ಲಿಕಾರ್ಜುನಯ್ಯಾ ನೀನೊಲಿದ ಕಾಯವು ಹೇಗಿದ್ದಡೇನಯ್ಯಾ ?
ಕಾಯ ಕರ್ರನೆ ಕಂದಿದಡೇನಯ್ಯಾ ?
ಕಾಯ ಮಿರ್ರನೆ ಮಿಂಚಿದಡೇನಯ್ಯಾ ?
ಅಂತರಂಗ ಶುದ್ಧವಾದ ಬಳಿಕ
ಚೆನ್ನಮಲ್ಲಿಕಾರ್ಜುನಯ್ಯಾ ನೀನೊಲಿದ ಕಾಯವು ಹೇಗಿದ್ದಡೇನಯ್ಯಾ ?