ಕಾಲಭಯವಾರಿಣೀ

(ಏ ಮಾ) ಕಾಲಭಯವಾರಿಣೀ ಕಪಾಲಿನೀ ಕಾಲರೂಪಿಣೀ|
ಶಂಭುಭಾಮಿನೀ ನಿಶುಂಭಘಾತನೀ ಸಮರವಾಸಿನೀ ಸುರವಂದಿನೀ||

ಪುರಹರಮನೋಮೋಹಕಾರಿಣೀ ಸತ್ಯವಾದಿನೀ|
ತತ್ತ್ವದಾಯಿನೀ ತ್ರಾಸನಾಶಿನೀ ತ್ರಾಣಕಾರಿಣೀ ತಿಮಿರವರಣೀ||

ತ್ರಿಗುಣಧಾರಿಣೀ ತ್ರಿದೇವಜನನೀ ತ್ರಿಲೋಕೇಶೀ ತೇಜರೂಪಿಣೀ
ಅನ್ನದಾಯಿನೀ ಅಮರಪಾಲಿನೀ ಅಸುರದಲನೀ ಆದಿಕಾರಿಣೀ|
ಆಶುತೋಷ ಹೃದಿವಿಲಾಸಿನೀ ಆತ್ಮರೂಪಿಣೀ||

Leave a Comment

Your email address will not be published. Required fields are marked *