ಚಕೋರಂಗೆ ಚಂದ್ರಮನ ಬೆಳಗಿನ ಚಿಂತೆ
ಅಂಬುಜಕೆ ಭಾನುವಿನ ಉದಯದ ಚಿಂತೆ||
ಭ್ರಮರಂಗೆ ಪರಿಮಳದ ಬಂಡುಂಬ ಚಿಂತೆ
ಎಮಗೆ ನಮ್ಮ ಕೂಡಲಸಂಗಮದೇವರ ಚಿಂತೆ||
—ಬಸವಣ್ಣ
ಚಕೋರಂಗೆ ಚಂದ್ರಮನ ಬೆಳಗಿನ ಚಿಂತೆ
ಅಂಬುಜಕೆ ಭಾನುವಿನ ಉದಯದ ಚಿಂತೆ||
ಭ್ರಮರಂಗೆ ಪರಿಮಳದ ಬಂಡುಂಬ ಚಿಂತೆ
ಎಮಗೆ ನಮ್ಮ ಕೂಡಲಸಂಗಮದೇವರ ಚಿಂತೆ||
—ಬಸವಣ್ಣ