ನಡೆಶುಚಿ, ನುಡಿಶುಚಿ, ತನುಶುಚಿ, ಮನಶುಚಿ, ಭಾವಶುಚಿ.

ನಡೆಶುಚಿ, ನುಡಿಶುಚಿ, ತನುಶುಚಿ, ಮನಶುಚಿ, ಭಾವಶುಚಿ.
ಇಂತೀ ಪಂಚ ತೀರ್ಥಂಗಳನೊಳಕೊಂಡು ಮತ್ರ್ಯದಲ್ಲಿ ನಿಂದ
ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನಾ ?

Leave a Comment

Your email address will not be published. Required fields are marked *