ನಿತ್ಯಂ ಪುರುಷೋತ್ತಮಂ ನ್ಯಾಯಂ

ನಿತ್ಯಂ ಪುರುಷೋತ್ತಮಂ ನ್ಯಾಯಂ – ಅಪಮೃತ್ಯುಂ ಸಂಕಟ ಹರಣಂ

ಪರಲೋಕ ಸಾಧನ ಕರುಣಾಕರಂಶರಣಾಗತ ಜನಾಧಾರಂಸರಸಿಜಭವ ಭವರೋಗ ಸಂಹಾರಂಪುರುಷೋತ್ತಮ ಘೋರವಿಹಾರಂ||1||

ಜ್ಞಾನಭಕ್ತಿ ವೈರಾಗ್ಯ ಸುಜಾತಂಜನನ ಮರಣ ರಹಿತ ಜಲನಿಧಿ ಪೋತಂಘನ ದಾರಿದ್ರ್ಯ ರವಿ ತಾರಾನಾಥಂಅನುಶ್ರುತ ವೈಭವ ಮಂಗಲಗೀತಂ||2||

ಭೂರಿಭುವನ ಜೀವನಗುಣಂ – ಗಂಭೀರಸಾರ ಪಲ್ಲವ ನಿಕರಾಭರಣಂನಾರದ ವಾಲ್ಮೀಕ್ಯಂತಃಕರಣಂವರದಾದಿಕೇಶವ ನಾದ ನಿತ್ಯಸ್ಮರಣಂ||3||

Leave a Comment

Your email address will not be published. Required fields are marked *