ನೆನೆಯೋ, ಎಲೆ ಮನವೆ, ನವನೀತ ಕೃಷ್ಣನ
ನೆನೆಯೋ ಗೋಪೀತನಯ ಕಂಸನ ಮನೆಯ ಕೊಂಡಾತನ
ತರಳ – ಚೆಲುವ ಮುಂಗುರುಳಹುಲಿಯುಗುರ ಕೊರಳಉಂಗುರಗಳ ಬೆರಳಕಾಲಿಗೆ ಕಟ್ಟಣಳನಿಲುವುತಿಹ ದುರುಳತನದಲಿ ತುರುಗಳ ಕಾಯ್ದವನ ||1||
ವಿಷವನುಣಿಸಿ ತಲ್ಲಣಿಸುವಹುರಿತ ಸಹೊಸವ (ದುರಿತ ಸಹವಾಸವ ?)ಆದರಾವಿ ದಾಸವ (ಅದರ ವಿಲಾಸವ ?)ನೋಡಿದರೆ ಸಿಸುವಾಗಿಬಲು ಅಸುರರ ಗೆಲಿದವನ ||2||
ಸಲಯ ಕಾಳಿಂಗನತಲೆಪಿಡಿದ ಕಂಗೊಲೆಯಮೊರೆ ಕೇಳಿ ಬಲಿಯಅವನ ಕೋಮಲೆಯಕಿವಿಗೆ ಪೂಮಾಲೆಯಾದ ನೀಟುಗಾಯನೆಲೆಯಾದಿಕೇಶವನ ||3||