ಪಂಚೇಂದ್ರಿಯ ಸಪ್ತಧಾತು ಅಷ್ಟಮದ ಕೊಂದು ಕೂಗಿತಲ್ಲಾ ?
ಹರಿಬ್ರಹ್ಮರ ಬಲುಹ ಮುರಿದು ಕೊಂದು ಕೂಗಿತಲ್ಲಾ ?
ಮಹಾ ಋಷಿಯರ ತಪವ ಕೆಡಿಸಿ ಕೊಂದು ಕೂಗಿತಲ್ಲಾ ?
ಚೆನ್ನಮಲ್ಲಿಕಾರ್ಜುನಂಗೆ ಶರಣೆಂದು ನಂಬಿ ಮರೆಹೊಕ್ಕಡೆ ಅಂಜಿ ನಿಂದುದಲ್ಲಾ ?