ಬಡವರೊಳಗೆ ಎನಗಿಂತ

ಬಡವರೊಳಗೆ ಎನಗಿಂತ ಅನ್ಯರಿಲ್ಲ|
ಕೊಡುವರೊಳಗೆ ನಿನಗಿಂತ ಅನ್ಯರಿಲ್ಲ||

ದೃಢಭಕ್ತಿ ಎನಗೆ ನಿನ್ನಲಿ ನಿಲಿಸಿ|
ಬಿಡದೆ ಸಲಹಯ್ಯ ಪುರಂದರವಿಟ್ಠಲ||

                                       —-ಪುರಂದರದಾಸ

Leave a Comment

Your email address will not be published. Required fields are marked *