ಮಡಕೆಯ ಮಾಡುವರೆ ಮಣ್ಣೇ ಮೊದಲು
ತೊಡಿಗೆಯ ಮಾಡುವರೆ ಹೊನ್ನೇ ಮೊದಲು
ಶಿವಪಥವರಿವಡೆ ಗುರುಪಥ ಮೊದಲು
ಕೂಡಲಸಂಗಮದೇವರನರಿವಡೆ
ಶರಣರ ಸಂಗವೇ ಮೊದಲು||
—-ಬಸವಣ್ಣ
ಮಡಕೆಯ ಮಾಡುವರೆ ಮಣ್ಣೇ ಮೊದಲು
ತೊಡಿಗೆಯ ಮಾಡುವರೆ ಹೊನ್ನೇ ಮೊದಲು
ಶಿವಪಥವರಿವಡೆ ಗುರುಪಥ ಮೊದಲು
ಕೂಡಲಸಂಗಮದೇವರನರಿವಡೆ
ಶರಣರ ಸಂಗವೇ ಮೊದಲು||
—-ಬಸವಣ್ಣ