ಮಹಾಲಕ್ಷ್ಮಿ ಅಷ್ಟಕಮ್

ನಮಸ್ತೇ‌உಸ್ತು ಮಹಾಮಾಯೇ ಶ್ರೀಪೀಠೇ ಸುರಪೂಜಿತೇ |
ಶಂಖಚಕ್ರ ಗದಾಹಸ್ತೇ ಮಹಾಲಕ್ಷ್ಮಿ ನಮೋ‌உಸ್ತು ತೇ || 1 ||

ನಮಸ್ತೇ ಗರುಡಾರೂಢೇ ಕೋಲಾಸುರ ಭಯಂಕರಿ |
ಸರ್ವಪಾಪಹರೇ ದೇವಿ ಮಹಾಲಕ್ಷ್ಮಿ ನಮೋ‌உಸ್ತು ತೇ || 2 ||

ಸರ್ವಙ್ಞೇ ಸರ್ವವರದೇ ಸರ್ವ ದುಷ್ಟ ಭಯಂಕರಿ |
ಸರ್ವದುಃಖ ಹರೇ ದೇವಿ ಮಹಾಲಕ್ಷ್ಮಿ ನಮೋ‌உಸ್ತು ತೇ || 3 ||

ಸಿದ್ಧಿ ಬುದ್ಧಿ ಪ್ರದೇ ದೇವಿ ಭುಕ್ತಿ ಮುಕ್ತಿ ಪ್ರದಾಯಿನಿ |
ಮಂತ್ರ ಮೂರ್ತೇ ಸದಾ ದೇವಿ ಮಹಾಲಕ್ಷ್ಮಿ ನಮೋ‌உಸ್ತು ತೇ || 4 ||

ಆದ್ಯಂತ ರಹಿತೇ ದೇವಿ ಆದಿಶಕ್ತಿ ಮಹೇಶ್ವರಿ |
ಯೋಗಙ್ಞೇ ಯೋಗ ಸಂಭೂತೇ ಮಹಾಲಕ್ಷ್ಮಿ ನಮೋ‌உಸ್ತು ತೇ || 5 ||

ಸ್ಥೂಲ ಸೂಕ್ಷ್ಮ ಮಹಾರೌದ್ರೇ ಮಹಾಶಕ್ತಿ ಮಹೋದರೇ |
ಮಹಾ ಪಾಪ ಹರೇ ದೇವಿ ಮಹಾಲಕ್ಷ್ಮಿ ನಮೋ‌உಸ್ತು ತೇ || 6 ||

ಪದ್ಮಾಸನ ಸ್ಥಿತೇ ದೇವಿ ಪರಬ್ರಹ್ಮ ಸ್ವರೂಪಿಣಿ |
ಪರಮೇಶಿ ಜಗನ್ಮಾತಃ ಮಹಾಲಕ್ಷ್ಮಿ ನಮೋ‌உಸ್ತು ತೇ || 7 ||

ಶ್ವೇತಾಂಬರಧರೇ ದೇವಿ ನಾನಾಲಂಕಾರ ಭೂಷಿತೇ |
ಜಗಸ್ಥಿತೇ ಜಗನ್ಮಾತಃ ಮಹಾಲಕ್ಷ್ಮಿ ನಮೋ‌உಸ್ತು ತೇ || 8 ||

Leave a Comment

Your email address will not be published. Required fields are marked *