ಸದಾ ಎನ್ನ ನಾಲಿಗೆಯಲಿ

ಸದಾ ಎನ್ನ ನಾಲಿಗೆಯಲಿ ಬರಲಿ ರಾಮನಾಮ||

ಬರಲಿ ರಾಮನಾಮ ಸದಾ ಬರಲಿ ಕೃಷ್ಣ ನಾಮ|
ಸತತ ನಿನ್ನ ಚರಣ ಸೇವೆ ನೀಡು ಎನಗೆ ರಾಮ||

ನಿನ್ನ ನಾಮ ನೆನೆವುದಕೆ ಕರುಣಿಸೆನಗೆ ಸುಮನವ|
ನಾ ನಿನ್ನ ನಂಬಿದೆ ಶ್ರೀರಾಮಚಂದ್ರ ದೇವ||

Leave a Comment

Your email address will not be published. Required fields are marked *