ಹಿಂಗದೆ ಮನದಣಿಯ ರಂಗನ ಭಜಿಸೊ

ಹಿಂಗದೆ ಮನದಣಿಯ ರಂಗನ ಭಜಿಸೊ
ರಂಗನ ಭಜಿಸೊ ಕೃಷ್ಣನ ಭಜಿಸೊ

ಯಾತಕೆ ಸುಮ್ಮನಿರುವೆಪಾತಕ ಹೆಚ್ಚಿ ಮೆರೆವೆನೀತಿಯ ತಪ್ಪಿ ನೀನಿರುವೆಭೂತಳ ಭೋಗ ಸ್ಥಿರವೆ ||1||

ಗೆಜ್ಜೆಯ ಕಟ್ಟಿ ಆಡೊಲಜ್ಜೆಯ ಬಿಟ್ಟು ಪಾಡೊಮುಜ್ಜಗನ ಕೊಂಡಾಡೊಸಜ್ಜನರ ಜೊತೆಗೂಡೊ||2||

ಪನ್ನಗರಾಜ ಶಯನನಪನ್ನಗಭೂಷಣ ನುತನಉನ್ನಂತ ಗುಣದವನಚೆನ್ನಾದಿ ಕೇಶವನ||3||

Leave a Comment

Your email address will not be published. Required fields are marked *