ಹೊನ್ನು ಮುರಿದಡೆ ಬೆಸಸಬಹುದಲ್ಲದೆ,

ಹೊನ್ನು ಮುರಿದಡೆ ಬೆಸಸಬಹುದಲ್ಲದೆ,
ಮುತ್ತು ಒಡೆದಡೆ ಬೆಸಸಬಹುದೆ ?
ಮನ ಮುರಿದಡೆ ಮನಕೊಬ್ಬರೊಡೆಯರುಂಟೆ ?
ಚೆನ್ನಮಲ್ಲಿಕಾರ್ಜುನ ಸಾಕ್ಷಿಯಾಗಿ ಬೇಟವುಳ್ಳಲ್ಲಿ ಬೆರೆಸೆ ಘನ

Leave a Comment

Your email address will not be published. Required fields are marked *