ನಾ ಪಾಪಿಯಾದರೂ ನನ್ನ ಕಡೆಗಾಲದಲಿ

ದುರ್ಗಾ – ಝಪತಾಲ

ನಾ ಪಾಪಿಯಾದರೂ ನನ್ನ ಕಡೆಗಾಲದಲಿ

ನಿನ್ನ ಶ್ರೀನಾಮವನು ಜಪಿಸುತಿರಲು

ಮುಕ್ತಿಗೊಯ್ಯದೆ ನೀನು ಬಿಡುವಳೇನು ?

ಸ್ತ್ರೀಹತ್ಯ ಪಶುಹತ್ಯ ಭ್ರೂಣ ಬ್ರಾಹ್ಮಣ ಹತ್ಯ

ಇನಿತೆಲ್ಲ ಪಾಪಗಳ ಮಾಡಿದ್ದರೂ

ನಿನ್ನ ಶ್ರೀಶುಭನಾಮ ನನ್ನ ದುರಿತವ ನೀಗಿ

ಬ್ರಹ್ಮಪದವಿಯ ಕಡೆಗೆ ಎತ್ತದೇನು?

– ವಚನವೇದ

Leave a Comment

Your email address will not be published. Required fields are marked *