ಅಂಗ, ಲಿಂಗವ ವೇಧಿಸಿ, ಅಂಗ ಲಿಂಗದೊಳಗಾಯಿತ್ತು

ಅಂಗ, ಲಿಂಗವ ವೇಧಿಸಿ, ಅಂಗ ಲಿಂಗದೊಳಗಾಯಿತ್ತು.||1||

ಮನ, ಲಿಂಗವ ವೇಧಿಸಿ, ಮನ ಲಿಂಗದೊಳಗಾಯಿತ್ತು.||2||

ಭಾವ, ಲಿಂಗವ ವೇಧಿಸಿ, ಭಾವ ಲಿಂಗದೊಳಗಾಯಿತ್ತು.|||3||

ಚೆನ್ನಮಲ್ಲಿಕಾರ್ಜುನಾ,ನಿಮ್ಮ ಒಲುಮೆಯ ಸಂಗದಲ್ಲಿರ್ದು ಸ್ವಯಲಿಂಗವಾಯಿತ್ತು||4||

Leave a Comment

Your email address will not be published. Required fields are marked *