ಪರರೊಡತಣ ಮಾತು ನಮಗೇತರದಯ್ಯ ?
ಪರರೊಡತಣ ಗೊಟ್ಟಿ ನಮಗೇಕಯ್ಯ ?
ಲೋಕದ ಮಾನವರೊಡನೆ ನಮಗೇತರ ವಿಚಾರವಯ್ಯ ?
ಚೆನ್ನಮಲ್ಲಿಕಾರ್ಜುನನ ಒಲವಿಲ್ಲದವರೊಡನೆ ನಮಗೇತರ ವಿಚಾರವಯ್ಯಾ ?
ಪರರೊಡತಣ ಮಾತು ನಮಗೇತರದಯ್ಯ ?
ಪರರೊಡತಣ ಗೊಟ್ಟಿ ನಮಗೇಕಯ್ಯ ?
ಲೋಕದ ಮಾನವರೊಡನೆ ನಮಗೇತರ ವಿಚಾರವಯ್ಯ ?
ಚೆನ್ನಮಲ್ಲಿಕಾರ್ಜುನನ ಒಲವಿಲ್ಲದವರೊಡನೆ ನಮಗೇತರ ವಿಚಾರವಯ್ಯಾ ?