ಬಟ್ಟಿಹ ಮೊಲೆಯ ಭರದ ಜವ್ವನದ ಚಲುವ ಕಂಡು ಬಂದಿರಣ್ಣಾ.

ಬಟ್ಟಿಹ ಮೊಲೆಯ ಭರದ ಜವ್ವನದ ಚಲುವ ಕಂಡು ಬಂದಿರಣ್ಣಾ.
ಅಣ್ಣಾ, ನಾನು ಹೆಂಗೂಸಲ್ಲ ; ಅಣ್ಣಾ, ನಾನು ಸೂಳೆಯಲ್ಲ.
ಅಣ್ಣಾ, ಮತ್ತೆ ನನ್ನ ಕಂಡು ಕಂಡು ಆರೆಂದು ಬಂದಿರಣ್ಣಾ ?
ಚೆನ್ನಮಲ್ಲಿಕಾರ್ಜುನನಲ್ಲದ ಮಿಕ್ಕಿನ ಪರಪುರುಷನು ನಮಗಾಗದ ಮೋರೆ ನೋಡಣ್ಣಾ ?

1 thought on “ಬಟ್ಟಿಹ ಮೊಲೆಯ ಭರದ ಜವ್ವನದ ಚಲುವ ಕಂಡು ಬಂದಿರಣ್ಣಾ.”

Leave a Comment

Your email address will not be published. Required fields are marked *