ಭಕ್ತನೆ ಕುಲಜನೆಂದ ಮಾತಿನಂತೆ ಹೋಗದು.

ಭಕ್ತನೆ ಕುಲಜನೆಂದ ಮಾತಿನಂತೆ ಹೋಗದು.
ಭಕ್ತನೆ ಕುಲಜನೆಂಬ ನುಡಿಯೆಲ್ಲಿಯು ಸಲ್ಲದು.
ಭಕ್ತನೆ ಕುಲಜನೆಂಬುದು ಪಾತಕವಯ್ಯ.
ಅವಯವವೆ ಮೂರ್ತಿಯಾಗಿ
ಸರ್ವಾಂಗಲಿಂಗಕ್ಕೆ ಅನುಭಾವವಿಲ್ಲಾಗಿ
ಎನ್ನ ದೇವ ಚೆನ್ನಮಲ್ಲಿಕಾರ್ಜುನನಲಿ ಯಥಾ ತಥಾ ಎಂಬಚನವನರಿಯಿರೆ.

Leave a Comment

Your email address will not be published. Required fields are marked *