ಲಿಂಗವನು ಪುರಾತನರನು
ಅನ್ಯರ ಮನೆಯೊಳಯಿಕೆ ಹೋಗಿ ಹೊಗಳುವರು,
ತಮ್ಮದೊಂದುದರ ಕಾರಣ.
ಲಿಂಗವು ಪುರಾತನರು ಅಲ್ಲಿಗೆ ಬರಬಲ್ಲರೆ ?
ಅನ್ಯವನೆ ಮರೆದು ನಿಮ್ಮ ನೆನೆವರ ಎನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನಾ.
ಲಿಂಗವನು ಪುರಾತನರನು
ಅನ್ಯರ ಮನೆಯೊಳಯಿಕೆ ಹೋಗಿ ಹೊಗಳುವರು,
ತಮ್ಮದೊಂದುದರ ಕಾರಣ.
ಲಿಂಗವು ಪುರಾತನರು ಅಲ್ಲಿಗೆ ಬರಬಲ್ಲರೆ ?
ಅನ್ಯವನೆ ಮರೆದು ನಿಮ್ಮ ನೆನೆವರ ಎನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನಾ.