ಸೆಜ್ಜೆಯನುಪ್ಪರಿಸಿ ಶಿವಲಿಂಗ ಕರಸ್ಥಲಕ್ಕೆ ಬರಲು,

ಸೆಜ್ಜೆಯನುಪ್ಪರಿಸಿ ಶಿವಲಿಂಗ ಕರಸ್ಥಲಕ್ಕೆ ಬರಲು,
ಪ್ರಜ್ವಲಿಸಿ ತೊಳತೊಳಗಿ ಬೆಳಗುತ್ತಿಹ ಕಾಂತಿಯೊಳು
ಪ್ರಜ್ವಲಿಸಿ, ದೃಷ್ಟಿನಟ್ಟು ಒಜ್ಜರಿಸಿ ಸುರಿವ ಅಶ್ರುಜಲ
ಶಿವಸುಖ ಸಾರಾಯನಲ್ಲಿ ಸಜ್ಜನಸತಿಯ ರತಿಯೊಡಗೂಡಿ
ಲಜ್ಜೆಗೆಟ್ಟು ನಿಮ್ಮ ನೆರೆದೆನು ಚೆನ್ನಮಲ್ಲಿಕಾರ್ಜುನಾ.

Leave a Comment

Your email address will not be published. Required fields are marked *