ಹಗಲಿನ ಕೂಟಕ್ಕೆ ಹೋರಿ ಬೆಂಡಾದೆ ;
ಇರುಳಿನ ಕೂಟದಲ್ಲಿ ಇಂಬರಿದು ಹತ್ತಿದೆ.
ಕನಸಿನಲ್ಲಿ ಮನಸಂಗವಾಗಿ ಮೈಮರೆದಿರ್ದೆ ;
ಮನಸ್ಸಿನಲ್ಲಿ ಮೈಮರೆದು ಒರಗಿದೆ. ಚೆನ್ನಮಲ್ಲಿಕಾರ್ಜುನನ ಕಂಡು ಕಣ್ದೆರೆದೆ.
ಹಗಲಿನ ಕೂಟಕ್ಕೆ ಹೋರಿ ಬೆಂಡಾದೆ ;
ಇರುಳಿನ ಕೂಟದಲ್ಲಿ ಇಂಬರಿದು ಹತ್ತಿದೆ.
ಕನಸಿನಲ್ಲಿ ಮನಸಂಗವಾಗಿ ಮೈಮರೆದಿರ್ದೆ ;
ಮನಸ್ಸಿನಲ್ಲಿ ಮೈಮರೆದು ಒರಗಿದೆ. ಚೆನ್ನಮಲ್ಲಿಕಾರ್ಜುನನ ಕಂಡು ಕಣ್ದೆರೆದೆ.