ಹಗಲು ನಾಲ್ಕುಜಾವ ಅಶನಕ್ಕೆ ಕುದಿವರು.

ಹಗಲು ನಾಲ್ಕುಜಾವ ಅಶನಕ್ಕೆ ಕುದಿವರು.
ಇರುಳು ನಾಲ್ಕುಜಾವ ವ್ಯಸನಕ್ಕೆ ಕುದಿವರು.
ಅಗಸ ನೀರೊಳಗಿರ್ದು ಬಾಯಾರಿ ಸತ್ತಂತೆ,
ತಮ್ಮೊಳಗಿರ್ದ ಮಹಾಘನವನರಿಯರು ಚೆನ್ನಮಲ್ಲಿಕಾರ್ಜುನಾ

Leave a Comment

Your email address will not be published. Required fields are marked *