ಹೋದ್ಯಾ ಶೇಷಗಿರಿದಾಸ ಸುಲಭ
ಹೋದ್ಯಾ ಶೇಷಗಿರಿದಾಸ ಸುಲಭ ಹಾದಿಯನು ಮೆಟ್ಟಿ ನಮ್ಮನು ಭವಾಬ್ದಿಯೊಳಿಟ್ಟು ಸಲಹಿದೆನು ಸಾಕಿದೆನು ಕಾಲಕಾಲಕೆ ನೋಡಿ ತಿಳಿಸಿದೆನು ತತ್ವಗಳು ನಿರುತ ಬಿಡದೆ ಬಳಿವಿಡಿದು ತಿರುಗಿ ಉಣಿಸಿದೆನು ಉಡಿಸಿದೆನು ವೆ- ಗ್ಗಳವಾಗಿ ನೋಡಿ ಸುಖಿಸಿದೆನೊ ಮಾತಾಡಿ ||1|| ನಿನ್ನ ಮ್ಯಾಲಿನ ಕರುಣ ಕಮಲಾಕ್ಷ ವೇಗದಲ ಎನ್ನಮ್ಯಾಲೆ ಇನ್ನು ಮಾಡಲಿಲ್ಲ ಮುನ್ನೆ ಸಾಧನ ಪೂರ್ತಿ ನಿನಗಾಯಿತೇನೋ ಸಂ ಪನ್ನಮತಿ ಉಳ್ಳವನೆ ಸಜ್ಜನ ಶಿರೋಮಣಿ ||2|| ಧಿಕು ಎನ್ನ ಜನುಮ ನಿನ್ನಂಥ ಪ್ರಿಯನ ಬಿಟ್ಟು | ಅಕಟಕಟ ಭೂಮಿಯೊಳು ಬದುಕುವದೂ | ಸಕಲಲೋಕೇಶ […]
ಹೋದ್ಯಾ ಶೇಷಗಿರಿದಾಸ ಸುಲಭ Read More »