ಸೌಂದರ್ಯ ಪುರುಷನ ಕಣ್ದೆರದು ನೋಡಿದೆನು
ಸೌಂದರ್ಯ ಪುರುಷನ ಕಣ್ದೆರದು ನೋಡಿದೆನು | ಇಂದೆನ್ನ ಜನುಮ ಸಫಲ | ಹಿಂದೆ ಅನಂತೇಶನೆಂದೆಂಬ ನಾಮದಲಿ | ಚಂದದಲಿ ಮೆರೆವ ಕಂಬು | ಕಂದರದ | ತಿಮ್ಮನ ಮುಕುಟ ಮುತ್ತಿನ ಹಾರ | ಮಕರ ಕುಂಡಲಧಾರ | ಮಕ್ಕಳಾ ಮಣಿಸು ಕಾಮದಾ | ಅಕಳಂಕ ತುಲಸಿ ಸರ | ಪೊಕ್ಕಳ ಕಮಲ ಸುಂದರ | ಅಕುಟಿಲ ಹೃದಯಮಂದಿರ | ಸಕಲಕಾಲದಲಿ ನಿಜ | ಭಕುತರಿಗೆ ಒಲಿದಿಪ್ಪ | ಅಖಿಳ ಲೋಕಾಧೀಶ ಮುಕುತಾರ್ಥ ಮುರವೈರಿ||1|| ಉಂಗುರ ಕೈ ಬೆರಳ […]
ಸೌಂದರ್ಯ ಪುರುಷನ ಕಣ್ದೆರದು ನೋಡಿದೆನು Read More »