ನಾನೇನು ಬಲ್ಲೆ ನಿಮ್ಮ ನಾಮದ ಸ್ಮರಣೆಯನು
ನಾನೇನು ಬಲ್ಲೆ ನಿಮ್ಮ ನಾಮದ ಸ್ಮರಣೆಯನುಏನೆಂದು ಸ್ತುತಿ ಮಾಡಲರಿಯೆ ಹರಿ ಮುಕುಂದನು ನೀನು ನರಜನ್ಮ ಹುಳು ನಾನುಪರಮಪುರುಷನು ನೀನು ಪಾಪಿ ನಾನುಗರುಡ ಗಮನನು ನೀನು ದುರುಳ ಕರ್ಮಿಯು ನಾನುಪರಂಜ್ಯೋತಿಯು ನೀನು ಪಾಮರನು ನಾನು ||1|| ಅಣುರೇಣು ತೃಣ ಕಾಷ್ಠ ಪರಿಪೂರ್ಣನು ನೀನುಕ್ಷಣಕ್ಷಣಕೆ ಅವಗುಣದ ಕರ್ಮಿ ನಾನುವನಜಸಂಭವನಯ್ಯ ವೈಕುಂಠಪತಿ ನೀನುತನುವು ಸ್ಥಿರವಲ್ಲದ ನರಬೊಂಬೆ ನಾನು ||2|| ಕಂಬದಲಿ ಬಂದಂಥ ಆನಂದಪತಿ ನೀನುನಂಬಿಗಿಲ್ಲದ ನಿರ್ಜೀವಿ ನಾನುಅಂಬರೀಷಗೆ ಒಲಿದ ದುರಿತ ದೂರನು ನೀನುಡಂಬಕದ ಮಾಯಾ ಶರೀರಿ ನಾನು ||3|| ವಾರಿಧಿಶಯನ ಭೂರಿ […]
ನಾನೇನು ಬಲ್ಲೆ ನಿಮ್ಮ ನಾಮದ ಸ್ಮರಣೆಯನು Read More »