ಏನು ಬರುವುದೊ ಸಂಗಡೇನು ಬರುವುದೊ
ಏನು ಬರುವುದೊ ಸಂಗಡೇನು ಬರುವುದೊ ದಾನ ಧರ್ಮ ಮಾಡಿ ಬಹು ನಿಧಾನಿ ಎನಿಸಿಕೊಳ್ಳೊ ಮನುಜ ಹೆಂಡರಿಲ್ಲ ಮಕ್ಕಳಿಲ್ಲ ಮಂಡೆ ತುಂಬ ಬಂಧುಬಳಗಕಂಡು ಬಿಡಿಸಿಕೊಂಬರಾರೊ ದುಂಡ ಯಮನ ದೂತರೆಳೆಯೆಬಂಡಿ ತುಂಬ ಇದ್ದ ಧನವು ಹಿಂದೆ ಉಳಿವುದಲ್ಲೊ ನಿನ್ನಅಂಡಿಕೊಂಡು ಬರುವ ವಸ್ತು ಕೀರ್ತಿ ಅಪಕೀರ್ತಿ ಎರಡೆ||1|| ಎನ್ನದೆಂದು ತನ್ನದೆಂದು ಹೊನ್ನು ಹೆಣ್ಣು ಮಣ್ಣಿಗಾಗಿಬನ್ನಪಟ್ಟು ಬಾಯಿಬಿಡುವೆ ಬರಿದೆ ಮೋಹದಿಚೆನ್ನ ಮನದಿ ಪರಹಿತಾರ್ಥ ಮಾಡಿ ಪುಣ್ಯಪಡೆಯೊ ನೀನುಇನ್ನು ಮುಂದೆ ಕಿತ್ತು ತಿಂಬ ಕೂಪದಲ್ಲಿ ಕೆಡಲು ಬೇಡ ಮನುಜ||2|| ಬತ್ತಲಿಂದ ಬರುತ್ತಿಹರು ಬತ್ತಲಿಂದ ಹೋಗುತಿಹರುಕತ್ತಲೆ ಕಾಲವನು ಬೆಳಕು […]
ಏನು ಬರುವುದೊ ಸಂಗಡೇನು ಬರುವುದೊ Read More »