ಆತನೇ ಪರಮಾತ್ಮ ಪರತತ್ತ್ವ
ಆತನೇ ಪರಮಾತ್ಮ ಪರತತ್ತ್ವ ಪ್ರಣವನೆಂ-ದರಿತು ಪೂಜಿಸಬಾರದೆಆತನಾ ಪದತೋಯ ಶಿರಸಾ ವಹಿಸಿ ಪಾನ-ದಿಂದಧಿಕರಾದರು – ಜೀವಿಗಳು ಮನುಜ ದಾನಮುಖದಲಿ ಬಲಿಯ ಬೇಡಿ ಭುವನವನೊಂದುಪದದಿ ಅಳೆದವನಾವನುಮಾನದಾನವನ ನಾಲ್ಮೈಯ ಮುಡಿಗಟ್ಟಿವನಮಾನ ಉಳುಹಿದನಾವನುಮಾನ ಮರುಳಾದವನ ಮರ್ದಿಸಿದ ಬ್ರಹ್ಮಹತ್ಯೆಮಹಿಗೆ ಇಳುಹಿದನಾವನುಭಾನು ಮೊದಲಾದಖಿಳ ಬ್ರಹ್ಮಾಂಡಗಳಿಗೊಂದುಪಾದ ಹೊದಿಸಿದನಾವನು ? ||1|| ಕೊಟ್ಟ ವರಗಳನೆಲ್ಲ ಕೊಡಹಿ ಬಹು ದನುಜರನುಕುಟ್ಟಿ ಹಾಕಿದನಾವನುದಿಟ್ಟವರ ಕಾಲಾಂಣ(?) ಕಟ್ಟಿ ಮುನಿ ದೈವಗಳ ಪಟ್ಟದರಸು ಅದಾವನುಬೆಟ್ಟದಾತ್ಮಜೆ ಬೆನಕ ಪೆಸರ್ಗೊಂಡು ತನ ನಾಮಗುಟ್ಟಿನಲಿ ನೆನೆಸಿದುದಾವನುಗಟ್ಟಿಯಾಗಿ ಮುನಿಪೆಣ್ಗೆ ಕೊಟ್ಟಿದ್ದ ಶಾಪವನುಬಿಟ್ಟೋಡಿಸಿದನಾವನು ? ||2|| ವೇದಮುಖದವನ ಅತಿ ಮೋದದಲಿ ಪುಟ್ಟಿಸಿದಆದಿಮೂರುತಿ […]
ಆತನೇ ಪರಮಾತ್ಮ ಪರತತ್ತ್ವ Read More »