ದಾಸ ದಾಸರ ಮನೆಯ ದಾಸಿಯರ ಮಗ ನಾನು
ದಾಸ ದಾಸರ ಮನೆಯ ದಾಸಿಯರ ಮಗ ನಾನುಸಾಸಿರ ನಾಮದೊಡೆಯ ರಂಗಯ್ಯನ ಮನೆಯ ಶಂಕು ದಾಸರ ಮನೆಯ ಮಂಕುದಾಸನು ನಾನುಮಂಕುದಾಸನು ನಾನು ಮರುಳುದಾಸಸಂಕೀರ್ತನೆಯ ಮಾಡಿ ನೆನೆವ ಭಕ್ತರ ಮನೆಯ ಬಿಂಕದಿ ಬಾಗಿಲ ಕಾಯ್ವ ಬಡ ದಾಸ ನಾನಯ್ಯ ||1|| ಕಾಳಿದಾಸರ ಮನೆಯ ಕೀಳುದಾಸನು ನಾನುಆಳುದಾಸನು ನಾನು ಮೂಳದಾಸಫಾಲಾಕ್ಷ ಸಖ ನಿನ್ನ ಭಜಿಪ ಭಕ್ತರ ಮನೆಯಆಳಿನಾಳಿನ ದಾಸ ಅಡಿದಾಸ ನಾನಯ್ಯ ||2|| ಹಲವು ದಾಸರ ಮನೆಯ ಹೊಲೆಯ ದಾಸನು ನಾನುಕುಲವಿಲ್ಲದ ದಾಸ ಕುರುಬ ದಾಸಛಲದಿ ನಿನ್ನ ಭಜಿಪರ ಮನೆಯ ಮಾದಿಗ […]
ದಾಸ ದಾಸರ ಮನೆಯ ದಾಸಿಯರ ಮಗ ನಾನು Read More »