ಕಮಲಸಂಭವ ನಾಸಿಕ ಸಂಭವ ಕಾಯೊ
ಕಮಲಸಂಭವ ನಾಸಿಕ | ಸಂಭವ ಕಾಯೊ ನಮಿಸುವೆ ನಿನಗೆ ನಾನು ಅಂದು ಧರಣಿ ಜಲ ವಂದಾಗಿ ಕರಗಿರೇ | ನಂದನ ಚಿಂತಿಸಿ ಬಂದ ವರಹಮೂರ್ತಿ ||1|| ಮಧು ಪಾನಾವವ ಸಾ | ದದು ಅವನ ಚರ್ಮ | ಹೊದಿಸಿ ಹೆಪ್ಪುಗೊಟ್ಟು ಮೇದಿನೆಂದಿಸಿದೆ ||2|| ಕನಕಲೋಚನ ಭೂಮಿಯನು ಕದ್ದು ಮೈಯಲು | ಅನಿಮಿಷರೊಲಿಸೆ ಅವನ ಕೊಂದುದ್ಧರಿಸಿದೆ||3|| ಕರುಣಾಕಟಾಕ್ಷದಿ ಹೊರವಲ್ಲಿ ನಾನೆಲ್ಲಿ | ಸರಿಗಾಣೆ ನಿನಗೆ ಅಂತರ ಬಹಿರದೊಳು ||4|| ರಜೋಭಿಮಾನಿಯ ವಡಿಯಾ ಸುಜನಪಾಲಾ | ಭುಜಗ ಗಿರಿಯ ವಾಸಾ […]
ಕಮಲಸಂಭವ ನಾಸಿಕ ಸಂಭವ ಕಾಯೊ Read More »