ಕಡೆ ಹಾಯಿಸೊ ಕಮಲ ಲೋಚನನೆ
ಕಡೆ ಹಾಯಿಸೊ ಕಮಲ ಲೋಚನನೆ ಎನ್ನತಡಿಯ ಸೇರಿಸೊ ತರಣಿಶತಕೋಟಿ ತೇಜ ಕಾಕು ಇಂದ್ರಿಯಗಳೆಂಬ ಕಟುಕರಿಗೆ ನಾ ಸಿಲುಕಿಮೇಕೆಯಂದದಿ ಬಾಯಿ ಬಿಡುತಿಪ್ಪೆನುಸಾಕಾರ ರೂಪ ಸರ್ವೋತ್ತಮನೆ ನೀ ಕರುಣಾಕರನೆಂಬ ಪೆಂಪುಂಟಾದಡೀಗೆನ್ನ|| 1|| ಕೊಮಲೆವ ದುಷ್ಕøತವೆಂಬ ಗಜಕೆ ಕೇಸರಿ ಎಂಬಛಲ ಬಿರುದು ತಾಳ್ದ ದೇವರ ದೇವ ನೀನೆನ್ನ ||2|| ಹಾದಿಗಾಣದೆ ತೊಲಗಿ ಪೋಪೆನೆಂದರೆ ಭಾವಬೂದಿಯೊಳಗಾಡಿ ಮುಳುಗಾಡುತಿಹೆನೊಭೂಧರನ ತಾಳ್ದ ಕೂರ್ಮಾವತಾರನೆ ಬಾಡದಾದಿಕೇಶವರಾಯ ಬೆನ್ನಲೆತ್ತಿಕೊಂಡು||3||
ಕಡೆ ಹಾಯಿಸೊ ಕಮಲ ಲೋಚನನೆ Read More »