ಗುರು ಪುರಂದರ ದಾಸರೇ
ಗುರು ಪುರಂದರ ದಾಸರೇ ನಿಮ್ಮ ಚರಣ ಸರಸಿಜ ನಂಬಿದೆ ಗುರುವ ರಹಿತರ ಮಾಡಿ ನಮ್ಮನು ಪೊರೆವ ಭಾರವು ನಿಮ್ಮದೆ ಒಂದು ಅರಿಯದ ಮಂದಮತಿ ನಾನಿಂದು ನಿಮ್ಮನು ವಂದಿಪೆ ಇಂದಿರೇಶನ ತಂದು ತೋರಿಸಿ ತಂದೆ ಮಾಡೆಲೊ ಸತ್ಕøಪೆ ||1|| ಪುರಂದರ ಗಡದೊಳಗೆ ನಿಂದು ನಿರುತ ದ್ರವ್ಯವÀ ಗಳಿಸಿದೆ ಪರಮ ಪುರುಷನು ವಿಪ್ರನಂದದಿ ಕರವ ನೀಡಿ ಯಾಚಿಸೆ ||2|| ಪರಮ ನಿರ್ಗುಣ ಮನವರಿತು ಹರಿಗೆ ಸೂರೆಯ ನೀಡುತ ಅರಿತು ಮನದೊಳು ಹರಿದು ಭವಗಳ ತರುಣಿ ಸಹಿತಾ ಹೊರಟನೆ ||3|| ಮಾರಜನಕನ […]