ಟೀಕಾಚಾರ್ಯರ ಪಾದ
ಟೀಕಾಚಾರ್ಯರ ಪಾದ | ಸೋಕಿದ ಕೊನೆಧೂಳಿ ತಾಕಿದ ಮನುಜರಿಗೆ ಕಾಕುಬುದ್ಧಿಗಳೆಲ್ಲ ಪರಿಹಾರವಾಗುವವೊ | ಬೇಕಾದ ಪದವಿಯ ಕೊಡುವನು ಶ್ರೀ ಹರಿ ಮಧ್ವಮತವೆಂಬ ಅಬ್ಧಿಯೊಳಗೆ ಪೂರ್ಣ | ಉದ್ಭವಿಸಿದ ಚಂದ್ರನಾ ಗುಣಪೂರ್ಣನಾ || ಅದ್ವೈತಮತÀ ತಮನಿಧಿ ನಿಶಿಕುಠಾರ | ವಿದ್ಯಾರಣ್ಯವ ಗರುವಕೆ ಪರಿಹಾರ ||1|| ತತ್ವ ವಾರಿಧಿಗಳ ತತ್ವಸುಧೆಯ ಭಾಷ್ಯ | ವಿಸ್ತರಿಸಿ ಇರಲು ಬೇಗದಲಿ || ಚಿತ್ರವಲ್ಲಭನÀ ಸೇವೆಯ ಮಾಡಿ ಟೀಕಂಗಳ || ಸುತ್ತೇಳು ಲೋಕಕ್ಕೆ ಪ್ರಕಟಿಸಿ ಮೆರೆವರ ||2|| ಎಂದಿಗಾದರು ಒಮ್ಮೆ ಕೊನೆ ನಾಲಿಗೆಯಿಂದ | […]