ಶ್ರೀಮದನಂತನೀತಾ ಶ್ರೀಮದನಂತನೀತಾ
ಶ್ರೀಮದನಂತನೀತಾ ಶ್ರೀಮದನಂತನೀತಾ | ಸೀಮರಹಿತಾ ಮಹಿಮನೀತಾ | ನಾಮ ನೆನೆಯೆ ಒಲಿದು ನಿಷ್ಕಾಮ ಫಲವ ನೀವಾನೀತ ಶ್ರೀಮದಾನಂತನೀತನು ಆದಿದೈವನೀತಾ ಜೀವಾದಿಗಳಿಗಭಯದಾನೀತಾ | ಶ್ರೀಧರಣಿ ದುರ್ಗಾರಮಣನಾದಾತನೊದಾನೀತಾ | ವೇದಪಾಲಕನೀತಾ ಸನಕಾದಿಗಳಿಗೆ ಪ್ರೀತಾನೀತಾ | ಕ್ರೋಧ ದೈತ್ಯರ ಸದೆದು ನಿತ್ಯ ಸಾಧುಗಳ ಕಾಯಿದನೀತಾ||1|| ಗಜವರದನೀತಾ ಗಂಗಜನ ಮನೋಭೀಷ್ಟನೀತಾ | ಗಜ ರಜಕ ಬಿಲ್ಲು ಮಲ್ಲರ ವ್ರಜನನಾಳಿದ ದಿಟ್ಟಿನೀತಾ | ತ್ರಿಜಗ ವಂದಿತಾನೀತಾ ಅಂಗಜನ ಪೆತ್ತ ಪ್ರೇಮನೀತಾ | ವಿಜಯಸಾರಥಿ ಈತಾ | ಪಂಕಜ ಬಾಂಧವನ ಭಾಸನೀತಾ||2|| ಕಪಟನಾಟಕನೀತಾ ಕರಡಿ ಕಪಿಗಳನಾಳಿದನೀತಾ […]
ಶ್ರೀಮದನಂತನೀತಾ ಶ್ರೀಮದನಂತನೀತಾ Read More »