ನೆಚ್ಚದಿರು ಸಂಸಾರ ಕಡೆಗೆ
ನೆಚ್ಚದಿರು ಸಂಸಾರ ಕಡೆಗೆ ಹಾಕುವುದಲ್ಲ ಮಚ್ಚುಗೊಳಿಸುವುದು ವಿಷಯದಲಿ ಎಚ್ಚತ್ತು ಪ್ರವರ್ತಿಸು ಇನ್ನಾದರೂ ಸಿರಿ- ಅಚ್ಯುತನ ಪಾದವನು ನಂಬೊ ಪ್ರಾಣಿ ಪುಂಪೆಣ್ಗಳಿಂದ ಪುಟ್ಟಿದ ದೇಹವನು ತಿಳಿ ಕೆಂಪು ಬಿಳಿದಿನ ವರ್ಣ ಮಿಳಿತ ಇಂಪಾಗಿದೆಯೆಂದು ಹಿಗ್ಗದಿರೆಲವೊ ಹೊಲೆ- ಗಂಪು ನಾರುವುದು ಅದ ತೊಳೆಯದೆ ಇರಲು ||1|| ಜನಿಸಿದಾಕ್ಷಣ ಕಾಯು ಕಡಮೆಂದು ತಿಳಿಯದಲೆ ಜನನಿ ಜನಕರು ಸುಖಿಸುತಿಹರು ತನುಭ್ರಮಣವಲ್ಲದೆ ಚಿದ್ರೂಪ ಬಲ್ಲರೆ ಕೊನೆಗೆ ಏನಾಗುವುದೊ ಪ್ರಾಣಿ ||2|| ಗಳಿಸಿ ಧನ ತರುವಾಗ ಸುತ್ತ ನೆರೆದಿಹರೆಲ್ಲ ಭಳಿರೆ ಇವ ಮಹಾತ್ಮನೆಂದು ಘಳಿಗೆ ತೊಲಗಲು […]
ನೆಚ್ಚದಿರು ಸಂಸಾರ ಕಡೆಗೆ Read More »