ನಾರಾಯಣನು ನಾರಿಯಾದನು
ನಾರಾಯಣನು ನಾರಿಯಾದನು ನಾರಾಯಣನು ನಾರಿಯಾಗಲು ಉಗರು ಕಾಂತಿ ಪೋಗಿ ವಾರಿಜಭವ ಮಾರರಿಪು ಮುಖ್ಯರ ಸಾರಸುಂದರವ ತಿರಸ್ಕರಿಸೆ ಶೃಂಗಾರಸ ನಿಧೆ ಸುರರಸುರ ಕರೆಸಿ ವೈರೆವ ಮರೆಸಿ ಸ್ನೇಹದಿಂದಿರಿಸಿ ಈ ಕುಲ ವರಿಸಿ ನಿಮ್ಮೊಳು ಬೆರಸಿ ಸುಖವಂಕುರಿಸುವಂತೆ ಸಂಚರಿಸೆಂದು ಸರಸದಿಂದಲಾದರಿಸೆ ಸುರರ ಧರಿಸಿ ಬಿಡದುದ್ಧರಿಸುವೆ ನಿದ್ರಿ ತರಿಸಿ ದೈತ್ಯರ ವರಿಸೆಂದು ಸರಸಿಜಾಂಬಕ ಹರಿ ಸಿರಿ ||1|| ದಿತಿಜಾದಿತಿ ಜ್ಯಾತ ತತಿಗಳನು ಸ ಮ್ಮತ ಬಡಿಸಿ ಅಮೃತ ಬಪ್ಪದಕ್ಕೆ ಹಿತವ ಪೇಳುವೆನೆಂದತಿಶಯದಿಂದ ಚತುರಾತುಮ ಮಾರುತ ಪಿತಾ ಕ್ಷಿತಿಯೊಳು ನೂರು ಶತ ಯೋಜನ […]
ನಾರಾಯಣನು ನಾರಿಯಾದನು Read More »