ಭಾಗ್ಯದ ಲಕ್ಷ್ಮಿ ಬಾರಮ್ಮ
ಭಾಗ್ಯದ ಲಕ್ಷ್ಮಿ ಬಾರಮ್ಮ| ನಮ್ಮಮ್ಮ ನೀ ಸೌ- ಭಾಗ್ಯದ ಲಕ್ಷ್ಮಿ ಬಾರಮ್ಮ|| ಗೆಜ್ಜೆ ಕಾಲ್ಗಳ ಧ್ವನಿಯನು ತೋರುತ ಹೆಜ್ಜೆಯ ಮೇಲೆ ಹೆಜ್ಜೆಯನಿಕ್ಕುತ ಸಜ್ಜನ ಸಾಧು ಪೂಜೆಯ ಮೇಳೆಗೆ ಮಜ್ಜಿಗೆಯೊಳಗಿನ ಬೆಣ್ಣೆಯಂತೆ|| ಕನಕವೃಷ್ಟಿಯ ಕರೆಯುತ ಬಾರೆ ಮನಕೆ ಮಾನವ ಸಿದ್ಧಿಯ ತೋರೆ ದಿನಕರಕೋಟಿ ತೇಜದಿ ಹೊಳೆಯುವ ಜನಕರಾಯನ ಕುಮಾರಿ ಬೇಗ|| ಅತ್ತಿತ್ತಗಲದೆ ಭಕ್ತರ ಮನೆಯಲಿ ನಿತ್ಯಮಹೋತ್ಸವ ನಿತ್ಯ ಸುಮಂಗಳ ಸತ್ಯವ ತೋರುವ ಸಾಧುಸಜ್ಜನರ ಚಿತ್ತದಿ ಹೊಳೆವ ಪುತ್ಥಳಿ ಬೊಂಬೆ|| ಸಂಖ್ಯೆಯಿಲ್ಲದ ಭಾಗ್ಯವ ಕೊಟ್ಟು ಕಂಕಣ ಕೈಯನು ತಿರುವುತ ಬಾರೆ […]
ಭಾಗ್ಯದ ಲಕ್ಷ್ಮಿ ಬಾರಮ್ಮ Read More »