Advaita

ನಮಸ್ತೇ ಸತೇ ಸರ್ವಲೋಕಾಶ್ರಯಾಯ

ನಮಸ್ತೇ ಸತೇ ಸರ್ವಲೋಕಾಶ್ರಯಾಯ ನಮಸ್ತೇ ಚಿತೇ ವಿಶ್ವರೂಪಾತ್ಮಕಾಯ | ನಮೋದ್ವೈತತತ್ತ್ವಾಯ ಮುಕ್ತಿಪ್ರದಾಯ ನಮೋ ಬ್ರಹ್ಮಣೇ ವ್ಯಾಪಿನೇ ನಿರ್ಗುಣಾಯ ||   ತ್ವಮೇಕಂ ಶರಣ್ಯ0  ತ್ವಮೇಕಂ ವರೇಣ್ಯಂ ತ್ವಮೇಕಂ ಜಗತ್ಕಾರಣಂ ವಿಶ್ವರೂಪಮ್ | ತ್ವಮೇಕಂ ಜಗತ್ಕರ್ತೃಪಾತೃಪ್ರಹರ್ತೃ ತ್ವಮೇಕಂ ಪರಂ ನಿಶ್ಚಲಂ ನಿರ್ವಿಕಲ್ಪಮ್ ||   ಭಯಾನಾಂ ಭಯಂ ಭೀಷಣಂ ಭೀಷಣಾನಾಂ ಗತಿಃ ಪ್ರಾಣಿನಾಂ ಪಾವನಂ ಪಾವನಾನಾಮ್ | ಮಹೋಚ್ಚೈಃ ಪದಾನಾಂ ನಿಯಂತೃ ತ್ವಮೇಕಂ ಪರೇಷಾಂ ಪರಂ ರಕ್ಷಣಂ ರಕ್ಷಣಾನಾಮ್ ||   ತದೇಕಂ ಸ್ಮರಾಮಸ್ತದೇಕಂ ಭಜಾಮಃ ತದೇಕಂ ಜಗತ್ಸಾಕ್ಷಿರೂಪಂ […]

ನಮಸ್ತೇ ಸತೇ ಸರ್ವಲೋಕಾಶ್ರಯಾಯ Read More »

ಪ್ರಾತಸ್ಸ್ಮರಣಸ್ತೋತ್ರಮ್

ಪ್ರಾತಃ ಸ್ಮರಾಮಿ ಹೃದಿ ಸಂಸ್ಫುರದಾತ್ಮತತ್ತ್ವಂ ಸಚ್ಚಿತ್ಸುಖಂ ಪರಮಹಂಸಗತಿಂ ತುರೀಯಮ್ | ಯತ್ ಸ್ವಪ್ನಜಾಗರಸುಷುಪ್ತಮವೈತಿ  ನಿತ್ಯಂ ತದ್ಬ್ರಹ್ಮ ನಿಷ್ಕಲಮಹಂ ನ ಚ ಭೂತಸಂಘಃ ||   ಪ್ರಾತರ್ಭಜಾಮಿ ಮನಸೋ ವಚಸಾಮಗಾಮ್ಯ0 ವಾಚೋ ವಿಭಾಂತಿ ನಿಖಿಲಾ ಯದುನುಗ್ರಹೇಣ | ಯನ್ನೇತಿ ನೇತಿ ವಚನೈರ್ನಿಗಮಾ ಅವೋಚುಃ ತಂ ದೇವದೇವಮಜಮಚ್ಯುತಮಾಹುರಗ್ರ್ಯಮ್ ||   ಪ್ರಾತರ್ನಮಾಮಿ ತಮಸಃ ಪರಮರ್ಕವರ್ಣಂ ಪೂರ್ಣಂ ಸನಾತನಪದಂ ಪುರುಷೋತ್ತಮಾಖ್ಯಮ್| ಯಸ್ಮಿನ್ನಿದಂ ಜಗದಶೇಷಮಶೇಷಮೂರ್ತೌ ರಜ್ಜ್ವಾಂ ಭುಜಂಗಮ ಇವ ಪ್ರತಿಭಾಸಿತಂ ವೈ || —–ಶಂಕರಾಚಾರ್ಯ

ಪ್ರಾತಸ್ಸ್ಮರಣಸ್ತೋತ್ರಮ್ Read More »

ಓ ನನ್ನ ಚೇತನ

ಓ ನನ್ನ ಚೇತನ, ಆಗು ನೀ ಅನಿಕೇತನ! ರೂಪರೂಪಗಳನು ದಾಟಿ, ನಾಮಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ, ಆಗು ನೀ ಅನಿಕೇತನ! ನೂರು ಮತದ ಹೊಟ್ಟ ತೂರಿ, ಎಲ್ಲ ತತ್ತ್ವದೆಲ್ಲೆ ಮೀರಿ, ನಿರ್ದಿಗಂತವಾಗಿ ಏರಿ, ಓ ನನ್ನ ಚೇತನ, ಆಗು ನೀ ಅನಿಕೇತನ! ಎಲ್ಲಿಯೂ ನಿಲ್ಲದಿರು; ಮನೆಯನೆ೦ದೂ ಕಟ್ಟದಿರು; ಕೊನೆಯನೆ೦ದೂ ಮುಟ್ಟದಿರು; ಓ ಅನ೦ತವಾಗಿರು! ಓ ನನ್ನ ಚೇತನ, ಆಗು ನೀ ಅನಿಕೇತನ! ಅನ೦ತ ತಾನ್ ಅನ೦ತವಾಗಿ ಆಗುತಿಹನೆ ನಿತ್ಯಯೋಗಿ; ಅನ೦ತ ನೀ ಅನ೦ತವಾಗು;

ಓ ನನ್ನ ಚೇತನ Read More »

ಸಂನ್ಯಾಸಿ ಗೀತೆ

ಏಳು, ಮೇಲೇಳೇಳು ಸಾಧುವೆ, ಹಾಡು ಚಾಗಿಯ ಹಾಡನು; ಹಾಡಿನಿಂದೆಚ್ಚರಿಸು  ಮಲಗಿಹ ನಮ್ಮ ಈ ತಾಯ್ನಾಡನು! ದೂರದಡವಿಯೊಳೆಲ್ಲಿ ಲೌಕಿಕ ವಿಷಯ ವಾಸನೆ ಮುಟ್ಟದೊ, ಎಲ್ಲಿ ಗಿರಿ ಗುಹೆ ಕಂದರದ ಬಳಿ ಜಗದ ಗಲಿಬಿಲಿ ತಟ್ಟದೊ , ಎಲ್ಲಿ ಕಾಮವು ಸುಳಿಯದೊ – ಮೇಣ್ ಎಲ್ಲಿ ಜೀವವು ತಿಳಿಯದೊ ಕೀರ್ತಿ ಕಾಂಚನವೆಂಬುವಾಸೆಗಳಿಂದ ಜನಿಸುವ ಭ್ರಾಂತಿಯ, ಎಲ್ಲಿ ಆತ್ಮವು ಪಡೆದು ನಲಿವುದೊ ನಿಚ್ಚವಾಗಿಹ ಶಾಂತಿಯ, ನನ್ನಿವರಿವಾನಂದವಾಹಿನಿಯೆಲ್ಲಿ ಸಂತತ ಹರಿವುದೊ, ಎಲ್ಲಿ ಎಡೆಬಿಡದಿರದ ತೃಪ್ತಿಯ ಝರಿ ನಿರಂತರ ಸುರಿವುದೋ ಅಲ್ಲಿ ಮೂಡಿದ ಹಾಡನುಲಿಯೈ,

ಸಂನ್ಯಾಸಿ ಗೀತೆ Read More »

ನಿರ್ವಾಣ ಷಟ್ಕಮ್

ಮನೋಬುದ್ಧ್ಯಹಂಕಾರ ಚಿತ್ತಾನಿನಾಹಂ, ನ ಚ ಶ್ರೋತ್ರಜಿಹ್ವೇ ನ ಚ ಘ್ರಾಣನೇತ್ರೇ | ನ ಚ ವ್ಯೋಮ ಭೂಮಿರ್ನತೇಜೋ ನ ವಾಯು:, ಚಿದಾನಂದರೂಪಃ ಶಿವೋಹಂ ಶಿವೋಹಂ || ನ ಚ ಪ್ರಾಣಸಂಜ್ಞೋ ನ ವೈ ಪಂಚವಾಯುಃ, ನ ವಾ ಸಪ್ತಧಾತುಃ ನ ವಾ ಪಂಚಕೋಶಃ | ನ ವಾಕ್ಪಾಣಿಪಾದೌ ನ ಚೋಪಸ್ಥಪಾಯು, ಚಿದಾನಂದರೂಪಃ ಶಿವೋಹಂ ಶಿವೋಹಂ || ನ ಮೇ ದ್ವೇಷರಾಗೌ ನ ಮೇ ಲೋಭಮೋಹೌ, ಮದೋ ನೈವ ಮೇ ನೈವ ಮಾತ್ಸರ್ಯಭಾವಃ | ನ ಧರ್ಮೋ ನ

ನಿರ್ವಾಣ ಷಟ್ಕಮ್ Read More »