ಶಿವನು ತಾನೆ ಗುರುವಾಗಿ ಬಂದು
ಶಿವನು ತಾನೆ ಗುರುವಾಗಿ ಬಂದು ಮಹಾಘನಲಿಂಗವ ವೇದಿಸಿಕೊಟ್ಟ ಪರಿಯೆಂತೆಂದೊಡೆ ಆತ್ಮಗೂಡಿ ಪಂಚಭೂತಂಗಳನೆ ಷಡಂಗವೆಂದೆನಿಸಿ, ಆ ಅಂಗಕ್ಕೆ ಕಲೆಗಳನೆ ಷಡುಶಕ್ತಿಗಳೆನಿಸಿ, ಆ ಶಕ್ತಿಗಳಿಗೆ ಷಡ್ವಿಧ ಭಕ್ತಿಯನಳವಡಿಸಿ, ಆ ಭಕ್ತಿಗಳಿಗೆ ಭಾವನಮನಬುದ್ಧಿಚಿತ್ತ ಅಹಂಕಾರಗಳನೆ ಹಸ್ತಂಗಳೆಂದೆನಿಸಿ, ಆ ಹಸ್ತಂಗಳಿಗೆ ಮಹಾಲಿಂಗವಾದಿಯಾದ ಪಂಚಲಿಂಗಂಗಳನೆ ಷಡ್ವಿಧ ಲಿಂಗಂಗಳೆಂದೆನಿಸಿ, ಆ ಮಂತ್ರಲಿಂಗಂಗಳಿಗೆ ಹೃದಯಗೂಡಿ ಪಂಚೇಂದ್ರಿಯಂಗಳನೆ ಮುಖಂಗಳೆಂದೆನಿಸಿ, ಆ ಮುಖಂಗಳಿಗೆ ತನ್ಮಾತ್ರಂಗಳನೆ ದ್ರವ್ಯ ಪದಾರ್ಥಗಳೆಂದೆನಿಸಿ, ಆ ದ್ರವ್ಯಪದಾರ್ಥಂಗಳು ಆಯಾ ಮುಖದ ಲಿಂಗಗಳಲ್ಲಿ ನಿರಂತರ ಸಾವಧಾನದಿಂದ ಅರ್ಪಿತವಾಗಿ ಬೀಗಲೊಡನೆ ಅಂಗಸ್ಥಲಂಗಳಡಗಿ, ತ್ರಿವಿಧ ಲಿಂಗಾಂಗ ಸ್ಥಲಂಗಳುಳಿದು, ಕಾಯಗುರು, ಪ್ರಾಣಲಿಂಗ, ನ […]
ಶಿವನು ತಾನೆ ಗುರುವಾಗಿ ಬಂದು Read More »