Lakshmi

ಮಹಾಲಕ್ಷ್ಮಿ ಅಷ್ಟಕಮ್

ನಮಸ್ತೇ‌உಸ್ತು ಮಹಾಮಾಯೇ ಶ್ರೀಪೀಠೇ ಸುರಪೂಜಿತೇ | ಶಂಖಚಕ್ರ ಗದಾಹಸ್ತೇ ಮಹಾಲಕ್ಷ್ಮಿ ನಮೋ‌உಸ್ತು ತೇ || 1 || ನಮಸ್ತೇ ಗರುಡಾರೂಢೇ ಕೋಲಾಸುರ ಭಯಂಕರಿ | ಸರ್ವಪಾಪಹರೇ ದೇವಿ ಮಹಾಲಕ್ಷ್ಮಿ ನಮೋ‌உಸ್ತು ತೇ || 2 || ಸರ್ವಙ್ಞೇ ಸರ್ವವರದೇ ಸರ್ವ ದುಷ್ಟ ಭಯಂಕರಿ | ಸರ್ವದುಃಖ ಹರೇ ದೇವಿ ಮಹಾಲಕ್ಷ್ಮಿ ನಮೋ‌உಸ್ತು ತೇ || 3 || ಸಿದ್ಧಿ ಬುದ್ಧಿ ಪ್ರದೇ ದೇವಿ ಭುಕ್ತಿ ಮುಕ್ತಿ ಪ್ರದಾಯಿನಿ | ಮಂತ್ರ ಮೂರ್ತೇ ಸದಾ ದೇವಿ ಮಹಾಲಕ್ಷ್ಮಿ ನಮೋ‌உಸ್ತು […]

ಮಹಾಲಕ್ಷ್ಮಿ ಅಷ್ಟಕಮ್ Read More »

ಕನಕ ಧಾರಾ ಸ್ತೋತ್ರಮ್

ವಂದೇ ವಂದಾರು ಮಂದಾರಮಿಂದಿರಾನಂದ ಕಂದಲಂ ಅಮಂದಾನಂದ ಸಂದೋಹ ಬಂಧುರಂ ಸಿಂಧುರಾನನಮ್ ಅಂಗಂ ಹರೇಃ ಪುಲಕಭೂಷಣಮಾಶ್ರಯಂತೀ ಭೃಂಗಾಂಗನೇವ ಮುಕುಳಾಭರಣಂ ತಮಾಲಮ್ | ಅಂಗೀಕೃತಾಖಿಲ ವಿಭೂತಿರಪಾಂಗಲೀಲಾ ಮಾಂಗಲ್ಯದಾಸ್ತು ಮಮ ಮಂಗಳದೇವತಾಯಾಃ || 1 || ಮುಗ್ಧಾ ಮುಹುರ್ವಿದಧತೀ ವದನೇ ಮುರಾರೇಃ ಪ್ರೇಮತ್ರಪಾಪ್ರಣಿಹಿತಾನಿ ಗತಾಗತಾನಿ | ಮಾಲಾದೃಶೋರ್ಮಧುಕರೀವ ಮಹೋತ್ಪಲೇ ಯಾ ಸಾ ಮೇ ಶ್ರಿಯಂ ದಿಶತು ಸಾಗರ ಸಂಭವಾ ಯಾಃ || 2 || ಆಮೀಲಿತಾಕ್ಷಮಧಿಗ್ಯಮ ಮುದಾ ಮುಕುಂದಮ್ ಆನಂದಕಂದಮನಿಮೇಷಮನಂಗ ತಂತ್ರಮ್ | ಆಕೇಕರಸ್ಥಿತಕನೀನಿಕಪಕ್ಷ್ಮನೇತ್ರಂ ಭೂತ್ಯೈ ಭವನ್ಮಮ ಭುಜಂಗ ಶಯಾಂಗನಾ ಯಾಃ

ಕನಕ ಧಾರಾ ಸ್ತೋತ್ರಮ್ Read More »

ಭಾಗ್ಯದ ಲಕ್ಷ್ಮಿ ಬಾರಮ್ಮ

ಭಾಗ್ಯದ ಲಕ್ಷ್ಮಿ ಬಾರಮ್ಮ| ನಮ್ಮಮ್ಮ ನೀ ಸೌ- ಭಾಗ್ಯದ ಲಕ್ಷ್ಮಿ ಬಾರಮ್ಮ|| ಗೆಜ್ಜೆ ಕಾಲ್ಗಳ ಧ್ವನಿಯನು ತೋರುತ ಹೆಜ್ಜೆಯ ಮೇಲೆ ಹೆಜ್ಜೆಯನಿಕ್ಕುತ ಸಜ್ಜನ ಸಾಧು ಪೂಜೆಯ ಮೇಳೆಗೆ ಮಜ್ಜಿಗೆಯೊಳಗಿನ ಬೆಣ್ಣೆಯಂತೆ|| ಕನಕವೃಷ್ಟಿಯ ಕರೆಯುತ ಬಾರೆ ಮನಕೆ ಮಾನವ ಸಿದ್ಧಿಯ ತೋರೆ ದಿನಕರಕೋಟಿ ತೇಜದಿ ಹೊಳೆಯುವ ಜನಕರಾಯನ ಕುಮಾರಿ ಬೇಗ|| ಅತ್ತಿತ್ತಗಲದೆ ಭಕ್ತರ ಮನೆಯಲಿ ನಿತ್ಯಮಹೋತ್ಸವ ನಿತ್ಯ ಸುಮಂಗಳ ಸತ್ಯವ ತೋರುವ ಸಾಧುಸಜ್ಜನರ ಚಿತ್ತದಿ ಹೊಳೆವ ಪುತ್ಥಳಿ ಬೊಂಬೆ|| ಸಂಖ್ಯೆಯಿಲ್ಲದ ಭಾಗ್ಯವ ಕೊಟ್ಟು ಕಂಕಣ ಕೈಯನು ತಿರುವುತ ಬಾರೆ

ಭಾಗ್ಯದ ಲಕ್ಷ್ಮಿ ಬಾರಮ್ಮ Read More »

ಏನು ಧನ್ಯಳೊ ಲಕುಮಿ

ಏನು ಧನ್ಯಳೊ| ಲಕುಮಿ| ಎಂಥಾ ಮಾನ್ಯಳೋ|| ಸಾನುರಾಗದಿಂದ ಹರಿಯ ತಾನೆ ಸೇವೆ ಮಾಡುತಿಹಳು|| ಕೋಟಿಕೋಟಿ ಭೃತ್ಯರಿರಲು ಹಾಟಕಾಂಬರನ ಸೇವೆ| ಸಾಟಿಯಿಲ್ಲದೆ ಮಾಡಿ ಪೂರ್ಣ ನೋಟದಿಂದ ಸುಖಿಸುತಿಹಳು|| ಛತ್ರ ಚಾಮರ ವ್ಯಜನ ಪರ್ಯಂಕ ಪಾತ್ರರೂಪದಲ್ಲಿ ನಿಂತು ಚಿತ್ರಚರಿತನಾದ ಹರಿಯ ನಿತ್ಯಸೇವೆ ಮಾಡುತಿಹಳು|| ಸರ್ವತ್ರದಿ ವ್ಯಾಪ್ತನಾದ ಸರ್ವದೋಷರಹಿತನಾದ ಶರ್ವವಂದ್ಯನಾದ ಪುರಂದರ ವಿಟ್ಠಲನ್ನ ಸೇವಿಸುವಳು||                                 —-ಪುರಂದರದಾಸ

ಏನು ಧನ್ಯಳೊ ಲಕುಮಿ Read More »